BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ವಿಚಾರಣೆ ನಡೆಸಿದ ನಂತರ ಬಂಧಿಸಿದೆ.

ಸಚಿವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಸಹಾಯಕನ ಮನೆಯಲ್ಲಿ ಭಾರೀ ಪ್ರಮಾಣದ ನಗದು ವಸೂಲಾತಿಗೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 34 ಕೋಟಿ ರೂ.ಗೂ ಹೆಚ್ಚು ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿದೆ.

https://twitter.com/ANI/status/1790728374068940871

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read