Alcohol Price Hike : ‘ಮದ್ಯ’ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಮದ್ಯದ ಬೆಲೆ 10 % ಹೆಚ್ಚಳ

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮದ್ಯದ ಬೆಲೆ 10 % ಹೆಚ್ಚಳ ಹೆಚ್ಚಳ ಮಾಡಿದೆ.

ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯದ ಬೆಲೆ 10 % ಹೆಚ್ಚಳ ಹೆಚ್ಚಳ ಮಾಡಿದೆ ಎನ್ನಲಾಗಿದೆ.

ಶುಕ್ರವಾರ ವಿಧಾನಸಭೆಯಲ್ಲಿ ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಮಲಿನ ಹೆಚ್ಚುವರಿ ತೆರಿಗೆಯನ್ನು ಘೋಷಣೆ ಮಾಡಿದ್ದಾರೆ. ಈ ಹೆಚ್ಚುವರಿ ತೆರಿಗೆಯು ಆಲ್ಕೋಹಾಲ್ ಪ್ರಿಯರಿಗೆ ಭಾರಿ ಹೊಡೆತ ನೀಡಲಿದೆ. ಹಾಟ್ ಡ್ರಿಂಕ್ಸ್ ಹಾಗೂ ಬಿಯರ್ ಬೆಲೆ 10 % ಹೆಚ್ಚಳವಾಗಲಿದೆ ಎಂದು ತಿಳಿದು ಬಂದಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175ರಷ್ಟಿದ್ದು, ಶೇ 10ರ ಏರಿಕೆಯೊಂದಿಗೆ ಶೇ 185 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ .

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read