HomeKarnatakaಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಇಂದು ಕೊನೆಯ ದಿನ

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಇಂದು ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು (ಜ.6) ಕೊನೆಯ ದಿನಾಂಕವಾಗಿದೆ.

2023-24ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳ ಮೂಲಕ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 07.12.2023 ರ ಬೆಳಿಗ್ಗೆ 11.00 ರಿಂದ 31.12.2023 ರವರೆಗೆ ವಿಸ್ತರಿಸಲಾಗಿತ್ತು.
ನಂತರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು 06.01.2024 ರ ವರೆಗೆ ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗಿತ್ತು. ಇಲ್ಲಿಯವರೆಗೆ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಇಂದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular