 ಕುಂದಾಪುರ : ಗುಡುಗು, ಸಿಡಿಲು ಬರುವಾಗ ಮೊಬೈಲ್ ಬಳಸೋದು ಬಹಳಅಪಾಯ..ಕುಂದಾಪುರದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾರೆ.
ಕುಂದಾಪುರ : ಗುಡುಗು, ಸಿಡಿಲು ಬರುವಾಗ ಮೊಬೈಲ್ ಬಳಸೋದು ಬಹಳಅಪಾಯ..ಕುಂದಾಪುರದಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾರೆ.
ಮೃತನನ್ನು ಆವರ್ಸೆ ಸಮೀಪದ ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.
 ಮಳೆ ಗುಡುಗು ಬರುತ್ತಿದ್ದಾಗ ಪ್ರಮೋದ್ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆತನಿಗೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಆದರೆ ಆತನನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.

		 Loading ...
 Loading ... 