
ಮೃತನನ್ನು ಆವರ್ಸೆ ಸಮೀಪದ ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.
ಮಳೆ ಗುಡುಗು ಬರುತ್ತಿದ್ದಾಗ ಪ್ರಮೋದ್ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆತನಿಗೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಆದರೆ ಆತನನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.

