ALERT : ಸಾರ್ವಜನಿಕರೇ ಎಚ್ಚರ : ‘ನ್ಯೂ ಇಯರ್ ದಿನ’ ಈ ಮೆಸೇಜ್ ಬಂದ್ರೆ ಅಪ್ಪಿ ತಪ್ಪಿಯೂ ಕ್ಲಿಕ್ ಮಾಡಬೇಡಿ.!

ಮೈಸೂರು : ಸಾರ್ವಜನಿಕರೇ ಎಚ್ಚರ… ಹೊಸ ವರ್ಷದ ಹೆಸರಿನಲ್ಲಿ ಬರುವ ಲಿಂಕ್ ಕ್ಲಿಕ್ ಮಾಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಹೊಸ ವರ್ಷವನ್ನು ಆನಂದದಿಂದ ಆಚರಿಸಿ ಎಂದು ಸೈಬರ್ ವಂಚಕರು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್,ಪೇಸ್ಟುಕ್, ಟೆಲಿಗ್ರಾಮ್ ಇನ್ನೀತರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಲಿಂಕ್ಗಳು ಗ್ರೀಟಿಂಗ್ಸ್ ಗಳನ್ನು ಕಳುಹಿಸಿ ಸೈಬರ್ ವಂಚನೆಗೆ ಒಳಗಾಗುವಂತೆ ಮಾಡುತ್ತಾರೆ.ಅಪರಿಚಿತ ಅನುಮಾನಾಸ್ಪದ ಅಂಕ್ ಗಳ ಮೇಲೆ ಕ್ಲಿಕ್ ಮಾಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read