HomeKarnatakaALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ...

ALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ.

ಮೃತ ಯುವಕನನ್ನು ಶ್ರವಣ್ (25) ಎಂದು ಗುರುತಿಸಲಾಗಿದೆ. ಫಾಲ್ಸ್ ನಲ್ಲಿ ಸೆಲ್ಪಿ ತೆಗೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ.

ಪರಿಣಾಮ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular