HomeKarnatakaBIG NEWS: ಸರ್ವಪಕ್ಷ ಸಭೆ ಕರೆದ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಸರ್ವಪಕ್ಷ ಸಭೆ ಕರೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಆಲೋಚನೆ ಸರ್ಕಾರಕ್ಕೂ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಇದೀಗ ಸರ್ವಪಕ್ಷ ಸಭೆಗೆ ಸರ್ಕಾರ ಮುಹೂರ್ತ ನಿಗದಿ ಮಾಡಿದೆ.

ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular