ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್ʼ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್ಗಳ (ಹಳೆಯ 198 ವಾರ್ಡ್) ಅಧಿಕೃತ ಗಡಿಗಳನ್ನು ವೀಕ್ಷಿಸಬಹುದು ಎಂದು ಜಿಬಿಎ ಮಾಹಿತಿ ತಂತ್ರಜ್ಞಾನ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್ಗಳ (ಹಳೆಯ 198 ವಾರ್ಡ್) ಅಧಿಕೃತ… pic.twitter.com/dhWsZVHLsL
— DIPR Karnataka (@KarnatakaVarthe) September 26, 2025