ʼಸ್ಪ್ರಿಂಗ್ ಗಾರ್ಲಿಕ್ʼ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ……!

ಹಸಿರು ತರಕಾರಿಗಳು ಆರೋಗ್ಯಕ್ಕೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ಹಸಿರು ತರಕಾರಿಗಳಲ್ಲೊಂದಾದ ಸ್ಪ್ರಿಂಗ್ ಗಾರ್ಲಿಕ್ (ಗ್ರೀನ್ ಗಾರ್ಲಿಕ್/ಬೆಳ್ಳುಳ್ಳಿ ಸೊಪ್ಪು) ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

* ಸ್ಪ್ರಿಂಗ್ ಗಾರ್ಲಿಕ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಕೆಮ್ಮು ಮತ್ತು ಶೀತದ ಸೋಂಕುಗಳಿಂದ ಮುಕ್ತಿ ಹೊಂದಬಹುದು. ಇದು ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ.

* ಇದು ಮೆದುಳಿನ ಆರೋಗ್ಯಕ್ಕೆ ಉತ್ತಮವಾದದ್ದು.

* ಇದರಲ್ಲಿರುವ ಅಂಶ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದು ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

* ಇನ್ನು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಹೊಟ್ಟೆಯ ಹುಳು, ಮಲಬದ್ಧತೆ, ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read