HomeIndiaBIG BREAKING ಸುರಂಗದಿಂದ ಕಾರ್ಮಿಕರ ಹೊರ ತರುವ ಕಾರ್ಯಾಚರಣೆ ಯಶಸ್ವಿ: ಐವರು ಹೊರಕ್ಕೆ; ಮುಂದಿನ 2...

BIG BREAKING ಸುರಂಗದಿಂದ ಕಾರ್ಮಿಕರ ಹೊರ ತರುವ ಕಾರ್ಯಾಚರಣೆ ಯಶಸ್ವಿ: ಐವರು ಹೊರಕ್ಕೆ; ಮುಂದಿನ 2 ಗಂಟೆಗಳಲ್ಲಿ ಎಲ್ಲ ಕಾರ್ಮಿಕರ ರಕ್ಷಣೆ

ನವದೆಹಲಿ: ಉತ್ತರಾಖಂಡದ ಸಿಲ್ಕ್ಯಾರಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಲಾಗಿದೆ. ಉತ್ತರಾಖಂಡಲ್ಲಿ 17 ದಿನಗಳ ಬಳಿಕ ಕಾರ್ಮಿಕರು ಸಾವು ಗೆದ್ದು ಬಂದಿದ್ದಾರೆ.

41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದ್ದು, ಐವರು ಕಾರ್ಮಿಕರು ಸುರಂಗದಿಂದ ಹೊರಗೆ ಬಂದಿದ್ದಾರೆ. 17 ದಿನಗಳ ನಂತರ ಕಾರ್ಮಿಕರು ಹೊರಗೆ ಬಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಕ್ಷಣಾ ಸಿಬ್ಬಂದಿ ಒಬ್ಬೊಬ್ಬರೇ ಕಾರ್ಮಿಕರನ್ನು ಹೊರಗೆ ತರುತ್ತಿದ್ದಾರೆ. ಸ್ಟ್ರೆಚರ್ ಗಳ ಮೇಲೆ ಮಲಗಿಸಿ ಪೈಪ್ ಮೂಲಕ ಹಗ್ಗದಿಂದ ಎಳೆದು ಹೊರ ತರುವ ಕಾರ್ಯಾಚರಣೆ ನಡೆಸಲಾಗಿದೆ.

ಕಾರ್ಮಿಕರು ಸುರಂಗದಿಂದ ಹೊರ ಬರುತ್ತಿದ್ದಂತೆ ಆಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. 41 ಕಾರ್ಮಿಕರು 17 ದಿನಗಳ ನಂತರ ಸಾವನ್ನು ಗೆದ್ದು ಬಂದಿದ್ದಾರೆ. ಎಲ್ಲಾ ಕಾರ್ಮಿಕರು ಸುರಕ್ಷಿತರಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular