
ಜೆಡಿಎಸ್ ಮುಖಂಡ ವಿಷ್ಣುಕಾಂತ ಮೂಲಗಿ , ಐನೊಳ್ಳಿ ಗ್ರಾಮದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನು. ಇದನ್ನು ಹಲವು ಬಾರಿ ನೋಡಿದ ಜನರು ಬೇಸತ್ತಿದರು ಎನ್ನಲಾಗಿದೆ.
ಅನೈತಿಕ ಸಂಬಂಧದಿಂದ ಬೇಸತ್ತ ಜನರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಣದ ಆಮಿಷ ಒಡ್ಡಿ ಮಹಿಳೆಯನ್ನು ಮನೆಗೆ ಕರೆಸಿಕೊಂಡ ಜೆಡಿಎಸ್ ಮುಖಂಡನನ್ನು ಮನೆಯಿಂದ ಹೊರಕ್ಕೆ ಕರೆದುಕೊಂಡ ಬಂದ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

