
ಶಿಕ್ಷಣ ಇಲಾಖೆ ಪ್ರಥಮ ದರ್ಜೆ ಸಹಾಯಕ ಅಯ್ಯಣ್ಣ ಮರದೂರು ಎಂಬುವವರು ವಿಧಾನಸಭೆ ಚುನಾವಣೆ ವೇಳೆ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಅಯ್ಯಣ್ಣ ಮರದೂರು ಅಮಾನತು ಮಾಡಿ ಕಲಬುರಗಿ ವಿಭಾಗದ ಶಿಕ್ಷಣ ಇಲಾಖೆ ಆಯುಕ್ತ ಆನಂದ ಪ್ರಕಾಶ್ ಮೀನಾ ಆದೇಶ ಹೊರಡಿಸಿದ್ದಾರೆ..

