HomeKarnatakaಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ.

ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ್ದು, ಔಷಧಾಲಯ ಮುಚ್ಚಿದ್ದರಿಂದ ಅನಾಹುತ ತಪ್ಪಿದೆ. ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಬುಲೆನ್ಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular