HomeLatest NewsBREAKING: ಕ್ಯಾಲಿಫೋರ್ನಿಯಾದಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು; ಐವರಿಗೆ ಗಾಯ

BREAKING: ಕ್ಯಾಲಿಫೋರ್ನಿಯಾದಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು; ಐವರಿಗೆ ಗಾಯ

ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ಯಾಲಿಫೋರ್ನಿಯಾ ಫರ್ಟಿಲಿಟಿ ಕ್ಲಿನಿಕ್ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಕ್ಲಿನಿಕ್ ನ ಬಹುತೇಕ ಭಾಗ ಧ್ವಂಸಗೊಂಡಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಭಯೋತ್ಪಾದಕರ ಕೃತ್ಯದ ಶಂಕೆ ವ್ಯಕ್ತವಾಗಿದೆ. ಕ್ಲಿನಿಕ್ ನ ಪಾರ್ಕಿಂಗ್ ಭಾಗದಲ್ಲಿ ಬಾಂಬ್ ಸ್ಫೋಟಿಸಲಾಗಿದ್ದು, ಕಟ್ಟಡದ ಬಹುತೇಕ ಭಾಗ ಹಾನಿಯಾಗಿದೆ ಎಂದು ಎಫ್ ಬಿಐ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular