BREAKING: ಅಸ್ಸಾಂನಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4 ರಷ್ಟು ಕಂಪನದ ತೀವ್ರತೆ

ನವದೆಹಲಿ: ಅಸ್ಸಾಂನಲ್ಲಿ ಭೂಮಿ ಕಂಪಿಸಿದೆ. ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಸಂಜೆ 4 ಗಂಟೆ 18 ನಿಮಿಷಕ್ಕೆ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4 ರಷ್ಟು ದಾಖಲಾಗಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಇಂದು ಅಸ್ಸಾಂನ ನಾಗಾನ್‌ ನಲ್ಲಿ 4.18 ಗಂಟೆಗೆ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

https://twitter.com/ANI/status/1624729475836694529

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read