ಬೆಂಗಳೂರು : ಕರ್ನಲ್ ಸೋಫಿಯಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ವಿಜಯ್ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್ ಐಆರ್ ದಾಖಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್ ಐಆರ್ ದಾಖಲು ಮಾಡಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್ ಐಆರ್ ದಾಖಲು ಮಾಡಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಪರಿಶೀಲನೆ ನಡೆಸಲಾಗುವುದು.
— Karnataka Congress (@INCKarnataka) May 16, 2025
– @DrParameshwara pic.twitter.com/wEPlPqnJIV
You Might Also Like
TAGGED:ಜಿ.ಪರಮೇಶ್ವರ್