ಬೆಂಗಳೂರು : ನವೆಂಬರ್ 6 ರಂದು 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ
ದಿನಾಂಕ 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ . ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ ಪತ್ರವನ್ನು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಹೊರಡಿಸಿದ್ದಾರೆ.

