BIG NEWS : ಆ.1ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು : ಆಗಸ್ಟ್ 1 ರಂದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ 15 ನೇ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ ಆರೋಪ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.

ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 1.08.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 15 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read