ಚೆಸ್ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆದ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಪೋಷಕರಿಗೆ ಆನಂದ್ ಮಹೀಂದ್ರಾ ಭರ್ಜರಿ ಗಿಫ್ಟ್

ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಭಾರತದ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಅವರ ಪೋಷಕರಿಗೆ ಎಲೆಕ್ಟ್ರಿಕ್ ಕಾರ್ ಉಡುಗೊರೆಯಾಗಿ ನೀಡಿದ್ದಾರೆ.

ಪ್ರಸ್ತುತ ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಫ್ರಜ್ಞಾನಂದ ಅವರ ಇತ್ತೀಚಿನ ವಿಜಯ ಗುರುತಿಸಿ ಈ ಉಡುಗೊರೆಯನ್ನು ನೀಡಲಾಗಿದೆ. ಪ್ರಜ್ಞಾನಂದ ಅವರ ಗೆಲುವನ್ನು ಚೆಸ್ ಜಗತ್ತಿನಲ್ಲಿ ಗಮನಾರ್ಹ ಸಾಧನೆ ಎಂದು ಶ್ಲಾಘಿಸಲಾಗಿದೆ, ಅವರನ್ನು ಕ್ರೀಡೆಯಲ್ಲಿ ಉದಯೋನ್ಮುಖ ತಾರೆ ಎಂದು ಗುರುತಿಸಲಾಗಿದೆ.

ಆನಂದ್ ಮಹೀಂದ್ರಾ ಅವರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

https://twitter.com/anandmahindra/status/1696066284189032493

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read