HomeIndiaBREAKING : ಆಂಧ್ರ ಡಿಸಿಎಂ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

BREAKING : ಆಂಧ್ರ ಡಿಸಿಎಂ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

ಆಂಧ್ರಪ್ರದೇಶದ ಡಿಸಿಎಂ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ವೈದ್ಯರು ಸ್ಕ್ಯಾನ್ ಸೇರಿದಂತೆ ಕೆಲವು ಪರೀಕ್ಷೆಗಳನ್ನು ನಡೆಸಿದರು. ಫಲಿತಾಂಶಗಳನ್ನು ಪರಿಶೀಲಿಸಿದ ನಂತರ, ಒಂದೆರಡು ವಾರಗಳ ಕಾಲ ವಿಶ್ರಾಂತಿ ಪಡೆಯವಂತೆ ಸೂಚನೆ ನೀಡಿದ್ದಾರೆ. ಹಾಗೂ ಹೆಚ್ಚುವರಿ ಪರೀಕ್ಷೆಗಳಿಗೆ ಒಳಗಾಗುವಂತೆ ಅವರು ಪವನ್ ಅವರನ್ನು ಕೇಳಿದರು ಎಂದು ವರದಿಯಾಗಿದೆ.

ಪವನ್ ಬೆನ್ನಿಗೆ ಗಾಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪವನ್ ಹಲವಾರು ವರ್ಷಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಪವನ್ ಕಲ್ಯಾಣ್ ಆಸ್ಪತ್ರೆಗೆ ಭೇಟಿ ನೀಡಿದ ಫೋಟೋಗಳು ವೈರಲ್ ಆಗಿದ್ದು, ಅಭಿಮಾನಿಗಳು ಗಾಬರಿಗೊಳಗಾಗಿದ್ದಾರೆ..

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular