HomeIndiaBIG NEWS: ರಥೋತ್ಸವದ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ 13 ಮಕ್ಕಳಿಗೆ ಗಂಭೀರ ಗಾಯ

BIG NEWS: ರಥೋತ್ಸವದ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ 13 ಮಕ್ಕಳಿಗೆ ಗಂಭೀರ ಗಾಯ

ಯುಗಾದಿ ಉತ್ಸವ ಆಚರಣೆ ಮುಕ್ತಾಯ ಹಂತದಲ್ಲಿ ಆಂಧ್ರಪ್ರದೇಶದ ತೇಕೂರು ಗ್ರಾಮದಲ್ಲಿ ನಡೆದಿದ್ದ ರಥೋತ್ಸವದ ವೇಳೆ ವಿದ್ಯುತ್ ತಂತಿ ತಗುಲಿ 13 ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.

ಕರ್ನೂಲ್ ಜಿಲ್ಲೆಯ ತೇಕೂರ್ ಗ್ರಾಮದಲ್ಲಿ ರಥೋತ್ಸವ ನಡೆಯುತ್ತಿದ್ದ ವ್ರ‍ೇಳೆ ರಥವು ಓವರ್ ಹೆಡ್ ಹೈ ವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದೆ. ಈ ವೇಳೆ ಕರೆಂಟ್ ಶಾಕ್ ಹೊಡೆದು 13 ಮಕ್ಕಳು ಗಾಯಗೊಂಡಿದ್ದಾರೆ.

ಗಾಯಾಳು ಮಕ್ಕಳನ್ನು ಕನ್ರೂಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular