HomeKarnatakaಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ: 14 ಮಕ್ಕಳು ಪ್ರಾಣಾಪಾಯದಿಂದ ಪಾರು

ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ: 14 ಮಕ್ಕಳು ಪ್ರಾಣಾಪಾಯದಿಂದ ಪಾರು

ತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಯಡವನಹಳ್ಳಿಯಲ್ಲಿ ನಡೆದಿದೆ.

ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಏಕಾಏಕಿ ಕುಕ್ಕರ್ ಸಿಡಿದಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. 14 ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಗಾಯಾಳು ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಸಿ.ಎಸ್.ಪುರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular