HomeKarnatakaಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಹೋರಾತ್ರಿ ಹೋರಾಟ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊರೆಯುವ ಚಳಿಯಲ್ಲಿ ರಸ್ತೆಯಲ್ಲಿ ಮಲಗಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ಕೈಗೊಂಡಿದ್ದಾರೆ. ಸಿಐಟಿಯು ಸಂಘಟನೆಯ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ ಮುಂದುವರೆದಿದೆ. ಬೇಡಿಕೆ ಈಡೇರಿಸುವವರೆಗೂ ಫ್ರೀಡಂ ಪಾರ್ಕ್ ನಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದು ಹೋರಾಟ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular