HomeKarnatakaಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 2022-23 ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆ ಬೆಂಗಳೂರು ಕೇಂದ್ರ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಭೌತಿಕವಾಗಿ (ಆಫ್ ಲೈನ್) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತ ಮಹಿಳೆಯರು  ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 04 ರೊಳಗೆ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಕೇಂದ್ರ ಯೋಜನೆ. 3ನೇ ಕ್ರಾಸ್, ಕಬ್ಬಡಿ ಕ್ರೀಡಾಂಗಣ ಹತ್ತಿರ, ಬಿ.ಬಿ.ಎಮ್.ಪಿ ಕಟ್ಟಡ, ಮೋದಲನೇ ಮಹಡಿ, ಗೋವಿಂದರಾಜನಗರ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-23204490/ 9901074633 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ಕೇಂದ್ರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular