
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮನೆಗೆ ಹೋಗಲು ಕ್ಯಾಬ್ ಸಿಗದೆ, ‘BMTC’ ಬಸ್ ನಲ್ಲಿ ಮನೆಗೆ ತೆರಳಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಅನಿಲ್ ಕುಂಬ್ಳೆ ಪೋಸ್ಟ್ ಹಂಚಿಕೊಂಡಿದ್ದಾರೆ.
ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಕಡೆ ಬಾಡಿಗೆ ತೆರಳಿದ ಆಟೋ ಚಾಲಕನನ್ನು ಹಿಡಿದು ಮುಷ್ಕರ ನಿರತ ಕೆಲ ಆಟೋ ಹಾಗೂ ಕ್ಯಾಬ್ ಚಾಲಕರು ಥಳಿಸಿದ್ದಾರೆ.

