ಜುಲೈ 1 ರಂದು ‘ಅನ್ನಭಾಗ್ಯ’ ಯೋಜನೆ ಜಾರಿ ಅನುಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಫಲಾನುಭವಿಗಳಿಗೆ ಮಾಸಿಕ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಹೇಳಿದ ಸಮಯಕ್ಕೆ ಜಾರಿಯಾಗಲ್ಲ, ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ , ವಿಳಂಬವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ರಾಜಕೀಯದಿಂದಾಗಿ ಅಕ್ಕಿ ಹೊಂದಿಸಿಕೊಳ್ಳುವುದರಲ್ಲಿ ಸ್ವಲ್ಪ ತಡವಾಗಿದೆ, ಅನ್ನಭಾಗ್ಯ ಯೋಜನೆಯಡಿ 10 ಅಕ್ಕಿ ವಿತರಣೆ ವಿಳಂಬವಾಗಬಹದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ನಾವು ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಖಂಡಿತ ಅಕ್ಕಿ ನೀಡುತ್ತೇವೆ. ಸ್ವಲ್ಪ ವಿಳಂಬವಾಗಬಹುದು ಅಷ್ಟೇ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read