
ದೆಹಲಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ರಾಜಕೀಯದಿಂದಾಗಿ ಅಕ್ಕಿ ಹೊಂದಿಸಿಕೊಳ್ಳುವುದರಲ್ಲಿ ಸ್ವಲ್ಪ ತಡವಾಗಿದೆ, ಅನ್ನಭಾಗ್ಯ ಯೋಜನೆಯಡಿ 10 ಅಕ್ಕಿ ವಿತರಣೆ ವಿಳಂಬವಾಗಬಹದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ನಾವು ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಖಂಡಿತ ಅಕ್ಕಿ ನೀಡುತ್ತೇವೆ. ಸ್ವಲ್ಪ ವಿಳಂಬವಾಗಬಹುದು ಅಷ್ಟೇ ಎಂದರು.

