Anna Bhagya Scheme : ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ನಟ ಚೇತನ್ ಹೇಳಿದ್ದೇನು..?

ಕಲಬುರಗಿ : ಸದಾ ಒಂದಲ್ಲಾ ಒಂದು ವಿಚಾರಗಳ ಬಗ್ಗೆ ಹೇಳಿಕೆ ನೀಡುವ ಸ್ಯಾಂಡಲ್ ವುಡ್ ನಟ ಚೇತನ್ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸರ್ಕಾರ ಉಚಿತವಾಗಿ ಅಕ್ಕಿ ನೀಡುವ ಯೋಜನೆ ಜಾರಿ ಮಾಡಿ ಕ್ರಾಂತಿ ಮಾಡಿದೆ ಎಂದು ಅಂದುಕೊಂಡಿದೆ. ಆದ್ರೆ ಕಾಂಗ್ರೆಸ್ ಸರ್ಕಾರ ಮಾಡಬೇಕಾದ ಕೆಲಸಗಳು ಬೇಕಾದಷ್ಟಿದೆ. ಇನ್ನೂ ಹೆಚ್ಚು ಹಣ ಹಾಗೂ ಅಕ್ಕಿಯನ್ನು ಸರ್ಕಾರ ನೀಡಬೇಕು, ಶ್ರೀಮಂತರ ಮೇಲೆ ತೆರಿಗೆ ಹಾಕಬೇಕು ಎಂದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಬೇಕಾದ ಕೆಲಸಗಳು ಇನ್ನೂ, ಬಹಳಷ್ಟಿದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಬೇಕು. ಶ್ರೀಮಂತರಿಗೆ ಹೆಚ್ಚಿನ ತೆರಿಗೆಯನ್ನು ಹಾಕಿ ಅದನ್ನು ಬಡವರಿಗೆ ನೀಡಬೇಕು ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read