HomeIndiaBREAKING : 'ಮೇಕೆದಾಟು' ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಪ್ರತಿಭಟನೆ |VIDEO

BREAKING : ‘ಮೇಕೆದಾಟು’ ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಪ್ರತಿಭಟನೆ |VIDEO

ತಮಿಳುನಾಡು : ಮೇಕೆದಾಟು ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಹಾಗೂ ಮತ್ತಿತರರು ಪ್ರತಿಭಟನೆ ನಡೆಸಿದ್ದಾರೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಮತ್ತು ಪಕ್ಷದ ಇತರ ನಾಯಕರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರೆದಿದ್ದ ಡಿಲಿಮಿಟೇಶನ್ ಕುರಿತ ಸಭೆಯಲ್ಲಿ ಭಾಗವಹಿಸಲು ಉಪಮುಖ್ಯಮಂತ್ರಿ ಇಂದು ಬೆಳಿಗ್ಗೆ ಚೆನ್ನೈ ತಲುಪಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular