HomeIndiaಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಎರಡು ಬಾರಿ ಪ್ರಬಲ ಭೂಕಂಪ

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಎರಡು ಬಾರಿ ಪ್ರಬಲ ಭೂಕಂಪ

ಅಂಡಮಾನ್ ಮತ್ತು ನಿಕೋಬಾರ್: ನಿಕೋಬಾರ್ ದ್ವೀಪದ 10 ಕಿಮೀ ಆಳದಲ್ಲಿ ಭಾನುವಾರ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಸಂಜೆ 4.01 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ 5.3 ರಷ್ಟು ದಾಖಲಾಗಿದೆ. ಆಳ: 10 ಕಿಮೀ ಆಳದಲ್ಲಿ ನಿಕೋಬಾರ್ ದ್ವೀಪದ ಬಳಿ ಭೂಕಂಪ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕಿಂತ ಮೊದಲು ಕೆಲವು ಗಂಟೆಗಳ ಹಿಂದೆ, ನಿಕೋಬಾರ್ ದ್ವೀಪದ 10 ಕಿಮೀ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 2.59ರ ಸುಮಾರಿಗೆ ಭೂಕಂಪ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular