ಬಾಗಲಕೋಟೆ : ಕೊರೋನಾ ತರ ಮತ್ತೊಂದು ರೋಗ ಬರುತ್ತದೆ , ಯುದ್ಧ ಸಂಭವಿಸುತ್ತದೆ, ಸಾವು ನೋವುಗಳು ಹೆಚ್ಚಾಗುತ್ತದೆ ಎಂದು ಕೋಡಿಮಠದ ಶ್ರೀಗಳು ಭಯಾನಕ ಭವಿಷ್ಯ ನುಡಿದಿದ್ದಾರೆ.
ಕಾಶ್ಮೀರದಲ್ಲಿ ಉಗ್ರರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಕವಿದಿದ್ದು, ಇದರ ನಡುವೆ ಬಾಗಲಕೋಟೆಯಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯವೊಂದನ್ನ ನುಡಿದಿದ್ದಾರೆ.
ಕೊರೊನಾ ಬಗ್ಗೆ ಮೊದಲೇ ಹೇಳಿದ್ದೆ ರೋಗ ಬರುತ್ತೆ ಜನ ಸಾಯ್ತಾರೆ ಅಂತ. ಮದ್ದಿಲ್ಲದ ವ್ಯಾದಿ ಬರುತ್ತದೆ ಎಚ್ಚೆತ್ತುಕೊಳ್ಳಬೇಕು ಅಂದೆ. ಎಷ್ಟು ಜನರ ಸತ್ರು ಅಲ್ವೆ? ಈಗಲೂ ಹೇಳ್ತಿನಿ ಅಂತ ಒಂದು ರೋಗ ಬರುವ ಚಾನ್ಸಸ್ ಇದೆ ಎಂದರು. ಈ ಸಂವತ್ಸರದಲ್ಲಿ ಪ್ರಾಕೃತಿಕವಾಗಿ ಬಹಳ ಅಪಾಯವಿದೆ. ಜಗತ್ತಿನಾದ್ಯಂತ ಅಪಾಯವಿದೆ. ಕೊರೋನಾ ತರ ಮತ್ತೊಂದು ರೋಗ , ಯುದ್ಧ ಸಂಭವಿಸುತ್ತದೆ, ಸಾವು ನೋವುಗಳು ಹೆಚ್ಚಾಗುತ್ತದೆ ಎಂದು ಕೋಡಿಮಠದ ಶ್ರೀಗಳು ಭಯಾನಕ ಭವಿಷ್ಯ ನುಡಿದಿದ್ದಾರೆ.
You Might Also Like
TAGGED:ಕೋಡಿಮಠದ ಶ್ರೀ