ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ಮುಕುಟಕ್ಕೆ ʼಇವಿ ಚಾರ್ಜಿಂಗ್ ಹಬ್ʼ ಎಂಬ ಹೊಸ ಗರಿಯೊಂದು ಸೇರ್ಪಡೆಯಾಗಿದೆ.
ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿರುವ ನಗರಗಳಲ್ಲಿ ಬೆಂಗಳೂರು ಅಗ್ರ ಸ್ಥಾನದಲ್ಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಉದ್ಯಾನ ನಗರಿ ಬೆಂಗಳೂರಿನ ಮುಕುಟಕ್ಕೆ ʼಇವಿ ಚಾರ್ಜಿಂಗ್ ಹಬ್ʼ ಎಂಬ ಹೊಸ ಗರಿಯೊಂದು ಸೇರ್ಪಡೆಯಾಗಿದೆ.
ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿರುವ ನಗರಗಳಲ್ಲಿ ಬೆಂಗಳೂರು ಅಗ್ರ ಸ್ಥಾನದಲ್ಲಿದೆ.… pic.twitter.com/bWIRHvHJ0i
— DIPR Karnataka (@KarnatakaVarthe) October 1, 2024