HomeKarnatakaBIG NEWS: ರಾಜ್ಯದ ಮುಡಿಗೆ ಮತ್ತೊಂದು ಗರಿ; ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ...

BIG NEWS: ರಾಜ್ಯದ ಮುಡಿಗೆ ಮತ್ತೊಂದು ಗರಿ; ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ 2 ನೇ ಸ್ಥಾನ

ಕರ್ನಾಟಕ ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಎರಡನೇ ಸ್ಥಾನ ಲಭಿಸಿದೆ.

ಕೇಂದ್ರ ಆರೋಗ್ಯ ಇಲಾಖೆ ಕೂಡ ಮಾಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಕರ್ನಾಟಕ ಭಾಜನವಾಗಿದ್ದು, ಕಳೆದ ವರ್ಷ (2023) 178 ಮಂದಿ ಅಂಗಾಂಗ ದಾನ ಮಾಡಿದ್ದಾರೆ.

ಇನ್ನು ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲಾವಾರುಗಳ ಪಟ್ಟಿಯಲ್ಲಿ ಬಳ್ಳಾರಿಗೆ ಅಗ್ರಸ್ಥಾನ ಲಭಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular