BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮೊಬೈಲ್ ಟವರ್ ಸುಟ್ಟು ಭಸ್ಮ

ಅನೇಕಲ್ : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮೊಬೈಲ್ ಟವರ್ ಸುಟ್ಟು ಭಸ್ಮವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿಯಲ್ಲಿರುವ ಇಂಡಸ್ ಕಂಪನಿಯ ಮೊಬೈಲ್ ನೆಟ್ ವರ್ಕ್ ಟವರ್ ಬೆಂಕಿಗಾಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read