HomeAgricultureರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೊಬ್ಬರಿ ಶೇಖರಣಾ ಘಟಕ ನಿರ್ಮಾಣಕ್ಕೆ ಆರ್ಥಿಕ ಸಹಾಯ

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೊಬ್ಬರಿ ಶೇಖರಣಾ ಘಟಕ ನಿರ್ಮಾಣಕ್ಕೆ ಆರ್ಥಿಕ ಸಹಾಯ

ಕನಿಷ್ಠ 2.5 ಎಕರೆ ತೆಂಗಿನ ತೋಟ ಹೊಂದಿರುವ ರೈತರಿಗೆ ಕೊಬ್ಬರಿ ಸಂಸ್ಕರಣಾ/ಶೇಖರಣಾ ಘಟಕ(ಪ್ರಾಥಮಿಕ ಸಂಸ್ಕರಣಾ ಘಟಕ) ನಿರ್ಮಾಣಕ್ಕೆ ತೆಂಗು ಅಭಿವೃದ್ಧಿ ಮಂಡಳಿಯಿಂದ ಆರ್ಥಿಕ ಸಹಾಯ ಲಭ್ಯವಿದ್ದು, ಆಸಕ್ತಿ ಹೊಂದಿರುವವರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 15 ಆಗಿದ್ದು, ಅರ್ಜಿಗಳನ್ನು ಉಪ ನಿರ್ದೇಶಕರು (ಮಾರ್ಕೆಟಿಂಗ್), ಪ್ರಾದೇಶಿಕ ಕಚೇರಿ, ತೆಂಗು ಅಭಿವೃದ್ಧಿ ಮಂಡಳಿ, ಕೆರಾ ಭವನ, ರಾಯಲ್ ಮೀನಾಕ್ಷಿ ಮಾಲ್ ಎದುರು, ಬನ್ನೇರುಘಟ್ಟ ರಸ್ತೆ, ಹುಳಿಮಾವು, ಬೆಂಗಳೂರು – 560076. ದೂರವಾಣಿ-080-26593750 website link- https://coconutboard.gov.in/docs/AppForm_ProcessingCentre.pdf ವಿಳಾಸಕ್ಕೆ ಕಳುಹಿಸಬೇಕಾಗಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular