HomeAgricultureರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 100 `ಹೈ-ಟೆಕ್ ಹಾರ್ವೆಸ್ಟರ್ ಹಬ್’ ಸ್ಥಾಪನೆ

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 100 `ಹೈ-ಟೆಕ್ ಹಾರ್ವೆಸ್ಟರ್ ಹಬ್’ ಸ್ಥಾಪನೆ

ಬೆಂಗಳೂರು :  ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ರಾಜ್ಯಾದ್ಯಂತ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಮುಂದಾಗಿದೆ.

ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸುವ ಉದ್ದೇಶದಿಂದ ತಲಾ ₹1 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್  ಹಾರ್ವೆಸ್ಟರ್‌ ಹಬ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ಯಂತ್ರಧಾರೆ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯಾದ್ಯಂತ 100 ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಘಟಕಕ್ಕೆ 1 ಕೋಟಿ ರೂ. ಮೀರದಂತೆ ಶೇ. 70  ರಷ್ಟು ಸಹಾಯಧನ ನೀಡಲಾಗುವುದು. ಹಾರ್ವೆಸ್ಟರ್ ಹಬ್ ಸ್ಥಾಪಿಸಿ ಹೈಟೆಕ್ ಕೃಷಿ ಯಂತ್ರಗಳನ್ನು ಬಾಡಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular