HomeKarnatakaಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮನೆ ಬಾಗಿಲಿಗೆ `ರೇಷನ್’ ವಿತರಣೆ

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮನೆ ಬಾಗಿಲಿಗೆ `ರೇಷನ್’ ವಿತರಣೆ

 

ಮೈಸೂರು  : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಿರಿಯ ನಾಗರಿಕರ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿಗೆ ಬರಲಾರದ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮನೆ ಬಾಗಿಲಿಗೆ ನೇರವಾಗಿ ಪಡಿತರ ತಲುಪಿಸುವ ಅನ್ನ ಸುವಿಧ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 4.40 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ 90 ವರ್ಷ ಮೇಲ್ಪಟ್ಟ ಅಂದಾಜು  1 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದೆ. ಇವರ ಮನೆಗೆ ನೇರವಾಗಿ ರೇಷನ್ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular