ರಾಜ್ಯದ `SC-ST’ ವರ್ಗದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : `ಪ್ರೇರಣಾ ಯೋಜನೆ’ ಯಡಿ ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ

ಪ್ರೇರಣಾ  (ಮೈಕ್ರೋಕ್ರೆಡಿಟ್) ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ  ಸಲ್ಲಿಸಲು  ಬೇಕಾದ  ದಾಖಲೆಗಳು :

© ಜಾತಿ  ಪ್ರಮಾಣಪತ್ರ, ಆದಾಯ ಪ್ರಮಾಣ ಪತ್ರ

© ಆದಾಯ  ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ

© ಸಂಘವು  ನೋಂದಣಿಯಾಗಿದ್ದು ಕನಿಷ್ಠ 10 ಜನ ಸದಸ್ಯರನ್ನು ಒಳಗೊಂಡಿರಬೇಕು

© ಕುಟುಂಬದ  ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್

ಆಸಕ್ತ  ಅರ್ಹರು ನವೆಂಬರ್ 29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGokfswd.gok.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read