BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ

ಬೆಂಗಳೂರು : ರಾಜ್ಯ ಸರ್ಕಾರ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ ಮಾಡುವುದಾಗಿ ಘೋಷಿಸಿದೆ.

ರಾಜ್ಯಾದ್ಯಂತ 2.80 ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳಿವೆ. ಈ ಗುಂಪುಗಳು ಇಂದು ಎಲ್ಲೆಡೆ ಸ್ವಯಂ ಉದ್ಯೋಗದ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸ್ವ- ಸಹಾಯ ಗುಂಪುಗಳಿಗೆ ಇನ್ನಷ್ಟು ಬಲ ತುಂಬಲು ರಾಜ್ಯಾದ್ಯಂತ ತಲಾ ₹15 ಲಕ್ಷ ವೆಚ್ಚದಲ್ಲಿ 50 ಕಡೆ ‘ಅಕ್ಕ ಕೆಫೆ’ ಮತ್ತು ತಲಾ ₹1 ಲಕ್ಷ ವೆಚ್ಚದಲ್ಲಿ 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪಿಸಲು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read