‘ಅಲೆಮಾರಿ’ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷದವರೆಗೆ ಸಾಲ ಸೌಲಭ್ಯ

ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ ‘ಆಧುನಿಕ ಸಂದರ್ಭವು ಬೆಳೆದಂತೆ, ತಮ್ಮ ಬದುಕಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಅಲೆಮಾರಿ ಸಮುದಾಯಗಳು ಒಂದಿಲ್ಲೊಂದು ಕಾರಣಕ್ಕೆ ಅಭದ್ರತೆ ಮತ್ತು ಅನಿಶ್ಚಿತತೆಯನ್ನು ಎದುರಿಸುತ್ತವೆ ಅವರಿಗೆ ಘನತೆಯ ಬದುಕನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅಲೆಮಾರಿಗಳಿಗೆ 2 ಲಕ್ಷದವರೆಗೆ ಉದ್ಯಮಶೀಲತಾ ಸಾಲವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ.

https://twitter.com/CMahadevappa/status/1742747265138315751

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read