
ಸರಕು ಸಾಗಣೆ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಒಡಿಶಾದ ಬಾರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸರಕು ಸಾಗಣೆ ರೈಲಿನಲ್ಲಿ ಲೈಮ್ ಸ್ಟೋನ್ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

