BREAKING : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ :  ಟೆಂಪೋ ಡಿಕ್ಕಿಯಾಗಿ ಬೈಕ್’ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು : ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಚಿಕ್ಕಹುಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read