HomeLatest NewsBREAKING : ರಾಜ್ಯದಲ್ಲಿ ಮತ್ತೊಂದು  ಭೀಕರ ಅಪಘಾತ : ಸ್ಕಾರ್ಪಿಯೋ ಕಾರು-ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು...

BREAKING : ರಾಜ್ಯದಲ್ಲಿ ಮತ್ತೊಂದು  ಭೀಕರ ಅಪಘಾತ : ಸ್ಕಾರ್ಪಿಯೋ ಕಾರು-ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣ.!

ವಿಜಯಪುರ : ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾಗಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ಮನಗೂಳಿ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ.

ಸ್ಕಾರ್ಪಿಯೋ ದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular