ಚಿಕ್ಕಬಳ್ಳಾಪುರ : ಬೈಕ್ ಗೆ ಥಾರ್ ಜೀಪ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಚಿನ್ನಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಬೈಕ್ ಸವಾರರರಾದ ಅರ್ಜುನ್, ಪುನೀತ್ ಎಂದು ಗುರುತಿಸಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೇಗವಾಗಿ ಬರುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿದೆ.
You Might Also Like
TAGGED:ಭೀಕರ ಅಪಘಾತ