ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ : 8 ಜಿಲ್ಲೆಗಳಲ್ಲಿ `ಗೃಹ ಆರೋಗ್ಯ’ ಜಾರಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರುತ್ತಿದ್ದು, 8 ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆಯಡಿ ಮನೆ ಬಾಗಿಲಿಗೆ ಆರೋಗ್ಯ ಕಾರ್ಯಕರ್ತರು ಆಗಮಿಸಿ ಚಿಕಿತ್ಸೆ ನೀಡಲಿದ್ದಾರೆ.

ಗೃಹ ಆರೋಗ್ಯ ಯೋಜನೆಯ ಅಡಿಯಲ್ಲಿ ಗ್ರಾಮಗಳ ಪ್ರತಿ ಮನೆಗೂ ಅರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಆರೋಗ್ಯ ತಪಾಸನೆ ನಡೆಸಿ ಔಷಧಗಳ ಕಿಟ್ ನೀಡಲಿದ್ದಾರೆ.

ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಮದುಮೇಹ, ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿಗೆ ಮೂರು ತಿಂಗಳಿಗಾಗುವಷ್ಟು ಔಷದಗಳನ್ನು ಪೂರೈಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read