HomeEntertainment'ಒಂದು ಸರಳ ಪ್ರೇಮ ಕಥೆ' ಚಿತ್ರದ ಮತ್ತೊಂದು ಲಿರಿಕಲ್ ಹಾಡು ರಿಲೀಸ್

‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮತ್ತೊಂದು ಲಿರಿಕಲ್ ಹಾಡು ರಿಲೀಸ್

ಫೆಬ್ರವರಿ 8ರಂದು  ತೆರೆ ಮೇಲೆ ಬರಲು ಸಜ್ಜಾಗಿರುವ ವಿನಯ್ ರಾಜಕುಮಾರ್ ನಟನೆಯ ಬಹುನಿರೀಕ್ಷಿತ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಲಿರಿಕಲ್ ಹಾಡು ಇದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ”ಎಲ್ಲಾ ಮಾತನ್ನು” ಎಂಬ ಈ ಗೀತೆಗೆ ಶಿವಾನಿ ಸ್ವಾಮಿ ಮತ್ತು ವೀರ್ ಸಮರ್ಥ್ ಧ್ವನಿಗೂಡಿಸಿದ್ದು, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ.

ಸಿಂಪಲ್ ಸುನಿ ನಿರ್ದೇಶನದ ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿನಯ್ ರಾಜಕುಮಾರ್, ಮಲ್ಲಿಕಾ ಸಿಂಗ್ ಹಾಗೂ ಸ್ವಾತಿಷ್ಟ ಮುಖ್ಯ ಭೂಮಿಕೆಯಲ್ಲಿದ್ದಾರೆ. ವೀರ್ ಸಮರ್ಥ್ ಸಂಗೀತ, ಆದಿ ಸಂಕಲನ ಹಾಗೂ ಕಾರ್ತಿಕ್ ಶರ್ಮ ಛಾಯಾಗ್ರಹಣವಿದೆ. ರಾಮ್ ಮೂವೀಸ್ ಬ್ಯಾನರ್ ನಡಿ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular