BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಹಾರ ಮೂಲದ ವ್ಯಕ್ತಿಯ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಕ್ರೋಲೇಔಟ್ ವ್ಯಾಪ್ತಿಯ ಪುಟ್ಟಪ್ಪ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ.

ಇಂಟಿರಿಯರ್ ಡಿಸೈನಿಂಗ್ ಕೆಲಸ ಮಾಡುತ್ತಿದ್ದ ಸಜಿತ್ (34)   ಎಂಬಾತನನ್ನು ಸಹೋದ್ಯೋಗಿಗಳೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ಜಗಳ ನಡೆದು ನಂತರ ಕೊಲೆ ಹಂತಕ್ಕೆ ಹೋಗಿದೆ ಎಂದು ತಿಳಿದು ಬಂದಿದೆ. ಮೈಕ್ರೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read