ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ನೈಜೀರಿಯನ್ ಮಹಿಳೆಯ ಬರ್ಬರ ಹತ್ಯೆ ಆಗಿದೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇರೆಡೆ ಮಹಿಳೆಯನ್ನು ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಮಹಿಳೆಯ ಬರ್ಬರ ಹತ್ಯೆ.!