HomeEntertainmentಸೆಪ್ಟೆಂಬರ್ 21ಕ್ಕೆ ಬಿಡುಗಡೆಯಾಗಲಿದೆ 'ಬ್ಯಾಡ್ ಮ್ಯಾನರ್ಸ್' ಚಿತ್ರದ ಮತ್ತೊಂದು ಹಾಡು

ಸೆಪ್ಟೆಂಬರ್ 21ಕ್ಕೆ ಬಿಡುಗಡೆಯಾಗಲಿದೆ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಮತ್ತೊಂದು ಹಾಡು

ಬ್ಯಾಡ್ ಮ್ಯಾನರ್ಸ್' ಚಿತ್ರ ಅಭಿಷೇಕ್ ರನ್ನು ಕಮರ್ಷಿಯಲ್ ಆಗಿ ಸಮರ್ಥ ನಾಯಕನಾಗಿ ಪರಿಚಯಿಸುತ್ತದೆ: ಸೂರಿ- Kannada Prabha

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬಹುನಿರೀಕ್ಷಿತ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಮತ್ತೊಂದು ಹಾಡು ಇದೇ ಸೆಪ್ಟೆಂಬರ್ 28ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಗಣೇಶ ಹಬ್ಬದ ಪ್ರಯುಕ್ತ ಚಿತ್ರತಂಡ ಈ ಸರ್ಪ್ರೈಸ್ ನೀಡಿದೆ.

ಸ್ಟುಡಿಯೋ 18f ಬ್ಯಾನರ್ ನಲ್ಲಿ ಸುಧೀರ್ ಕೆಎಂ ನಿರ್ಮಿಸಿರುವ ಈ ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿದ್ದು, ದತ್ತಣ್ಣ, ತಾರಾ, ಶರತ್ ಲೋಹಿತಾಶ್ವ, ಕುರಿ ಪ್ರತಾಪ್, ತಾವರೆಕೆರೆ ರಾಘು, ನಿರಂಜನ್, ವಿಜಯ್ ಬೆಳಗಾಂ, ಪಂಕಜ್ ಬಾಬು, ಗಣೇಶ್, ವಿಕ್ರಂ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನವಿದ್ದು, ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular